ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಸಿದ್ದತೆ

ಮೈಸೂರು; ಮೈಸೂರಿನ ಹಂಚ್ಯಾ ಗ್ರಾಮದ 18 ಎಕರೆ ಪ್ರದೇಶದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಡಾದಿಂದ ಸ್ಥಳದ ಹಸ್ತಾಂತರ ಪ್ರಕ್ರಿಯೆ ಶುರುವಾಗಿದೆ.

ಈ ಸಂಬಂಧ ಮುಡಾ ಅಧ್ಯಕ್ಷರಾದ ಸೋಮಶೇಖರ್ ಹಾಗೂ ಕಮಿಷನರ್ ದಿನೇಶ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು. ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು.

Share Post

Leave a Reply

Your email address will not be published.