ಭದ್ರತಾ ಪಡೆ – ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಗೆ ಗುರುತು ಪತ್ತೆಯಾಗದ ಓರ್ವ ಉಗ್ರ ಬಲಿಯಾಗಿದ್ದಾನೆ.

ಮಂಗಳವಾರ ರಾತ್ರಿ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ ಆಗಿ ಬದಲಾಗಿದೆ.

Share Post