ಹುಬ್ಬಳ್ಳಿಯಲ್ಲಿ ಜಿಮ್‌ ಮಾಲೀಕ ನೇಣಿಗೆ ಶರಣು; ಯಾಕೆ ಗೊತ್ತಾ..?

ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಜಿಮ್‌ ಮಾಲೀಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರೂರು ಪಾರ್ಕ್‌ ಬಳಿ ಹುಬ್ಬಳ್ಳಿ ನಗರದ ಪ್ರತಿಷ್ಠಿತ ಜಿಮ್‌ ಇದೆ. ಅದರ ಹೆಸರು ಆರೆಂಜ್‌ ಜಿಮ್‌.

Read more