ಅಕ್ಟೋಬರ್‌ 1 ರಂದು ಪ್ರಮುಖ ನಗರಗಳಲ್ಲಿ 5G ಸೇವೆ ಆರಂಭ

ನವದೆಹಲಿ; ಅಕ್ಟೋಬರ್ 1 ರಂದು ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆ ಪ್ರಾರಂಭವಾಗಲಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸರ್ಕಾರದ ರಾಷ್ಟ್ರೀಯ ಬ್ರಾಡ್‌ಬ್ಯಾಂಡ್ ಮಿಷನ್‌ ಪ್ರಧಾನಿ ನರೇಂದ್ರ ಮೋದಿ ಅವರು ಈ 5ಜಿ ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದೆ.

ಏಷ್ಯಾದ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾದ ಇಂಡಿಯಾ ಮೊಬೈಲ್ ಕಾಂಗ್ರೆಸ್, ದೂರ ಸಂಪರ್ಕ ಇಲಾಖೆ ಹಾಗೂ ಸೆಕ್ಯೂಲರ್ ಆಪರೇಟರ್ಸ್‌ ಸೋಸಿಯೇಷನ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಅನಾವರಣಗೊಳ್ಳಲಿದ್ದು, ಈ ಮೂಲಕ ಡಿಜಿಟಲ್ ವೇದಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ.

Share Post

Leave a Reply

Your email address will not be published.